ಪುತ್ತೂರು: ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಮಳುವೇಲು ಮನೆ ಯಶೋದಾ ಮತ್ತು ಗಂಗಾಧರ ಗೌಡರ ಪುತ್ರ ದೀಕ್ಷಿತ್ ಅವರ ವಿವಾಹ ನಿಶ್ಚಿತಾರ್ಥ ಕಡಬ ತಾಲೂಕಿನ ಎಣ್ಮೂರು ಗ್ರಾಮದ ಹೇಮಳ ಕೂರಂಬೇಲು ಭುವನೇಶ್ವರಿ ಮತ್ತು ಬಾಲಕೃಷ್ಣ ಗೌಡರ ಪುತ್ರಿ ರಕ್ಷಿತಾ ಅವರೊಂದಿಗೆ ಕೆಮ್ಮಲೆ ಹೇಮಳದಲ್ಲಿರುವ ಭ್ರಮರಾಂಬಿಕ ನಿಲಯದಲ್ಲಿ ಇಂದು ನಡೆಯಿತು.
ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.
ವಿವಾಹ ಸಮಾರಂಭ ಫೆ.16, 2025 ನೇ ಶನಿವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
























