ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಮೂರು ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.