ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದಿ, ವಕ್ಫ್ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದಿಂದ ಪ್ರತಿಭಟನೆ

ಕಡಬ: ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್‍ ಅಕ್ರಮ ವಿರೋಧಿಸಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಕಡಬ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಆಶಾ ತಿಮ್ಮಪ್ಪ, ಪುಲಸ್ತ್ಯ ರೈ, ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top