ಕೆರೆಗೆ ಬಿದ್ದು ಮೃತ್ಯುBy TEAM News Puttur / November 8, 2024 ಪುತ್ತೂರು: ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ಇಂದು ನಡೆದಿದೆ ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತಪಟ್ಟವರು. ತನ್ನ ಮನೆಯಿಂದ ಸ್ವಲ್ಪ ದೂರದಲ್ಲೇ ಇರುವ ಟರ್ಪಾಲು ಹಾಸಿದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram