ಬಾಲಕಿಯರ ಹಾಸ್ಟೇಲ್‍ ನಲ್ಲಿ ಸುತ್ತಾಡುತ್ತಿರುವ ಯುವಕ | ಪೊಲೀಸರಿಂದ ತನಿಖೆ

ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್‍ ನಲ್ಲಿ ಯುವಕನೊಬ್ಬ ಸುತ್ತಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

ಇದೀಗ ಈ ಘಟನೆ ಬಾರಿ ಸದ್ದು ಮಾಡುತ್ತಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳ ಆಧಾರದ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಯುವಕ ಕಳ್ಳತನಕ್ಕೆ ಯತ್ನಿಸಿರಬಹುದೆಂಬ ಅನುಮಾನ ಮೂಡಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top