ಇಂದು (ನ.10) : ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ದೀಪಾವಳಿ ಆಚರಣೆ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ,ಮಾತೃಶಕ್ತಿ,ದುರ್ಗಾವಾಹಿನಿ ಪುತ್ತೂರು ನಗರ ಪ್ರಖಂಡ ವತಿಯಿಂದ  ಗೋಪೂಜೆ ಮತ್ತು ವಿವಿಧ ಕಾರ್ಯಕ್ರಮಗಳು ಇಂದು ಸಂಜೆ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯಾಲಯದ ನಿವೇಶನ ಜಾಗದಲ್ಲಿ ನಡೆಯಲಿದೆ.

ಸಂಜೆ ಗಂಟೆ 5 ರಂದು ಅಟಲ್ ಉದ್ಯಾನ ದಾರ್ಮಿಕ ಶಿಕ್ಷಣ ಕೇಂದ್ರ 3 ಇದರ ಮಕ್ಕಳಿಂದ ಕುಣಿತ ಭಜನೆ ನಡೆಯಲಿದೆ.

ಸಂಜೆ 6 ಗಂಟೆಗೆ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ನಂತರ ನಂತರ ದೀಪಾವಳಿ ಆಚರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top