ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರಿಂದ ವೀಡಿಯೋ ಚಿತ್ರೀಕರಣ : ಮಾತಿನ ಚಕಮಕಿ

ಪುತ್ತೂರು: ಬಿಜೆಪಿ ಸದಸ್ಯತ್ವ ಅಭಿಯಾನದ ವೇಳೆ ಕಾಂಗ್ರೆಸ್ ವಲಯಾಧ್ಯಕ್ಷರೊಬ್ಬರು ವೀಡಿಯೋ ಚಿತ್ರೀಕರಣ ಮಾಡಿದ ಪರಿಣಾಮ ಮಾತಿಕನ ಚಕಮಕಿ ನಡೆದಿದೆ.

ಪುತ್ತೂರು ನಗರಸಭೆಯ ಮುಂಭಾಗ ಕೌಂಟರ್ ಹಾಕಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದ ವೇಳೆ ಈ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತ ಪಡಿಸಿ ಮಾತಿನ ಚಕಮಕಿ ನಡೆದಿದೆ.

ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್ ಕಣ್ಮರಾಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮೇಲೆ ಅವರ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ಬಳಿಕ ತಿಳಿಗೊಂಡಂತೆ ಸದಸ್ಯತ್ವ ಅಭಿಯಾನ ಮುಂದುವರಿದಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top