ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿ ಚಿನ್ಮಯಿ ಮೃತಪಟ್ಟ ಘಟನೆ ನಡೆದಿದೆ.

ಚಿನ್ಮಯಿ ಎರಡು ದಿನದ ಹಿಂದೆ ಮೈಸೂರಿನಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ.

ಮೃತರು ತಂದೆ ತಾಯಿ ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top