ಕೆದಿಲ ಗ್ರಾಮದ ಗಡಿಯಾರದಲ್ಲಿ ಸಿಡಿಲು ಬಡಿದು ಬಾಲಕ ಮೃತ್ಯು

ಬಂಟ್ವಾಳ: ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ಭಾನುವಾರ ಸಂಜೆ ನಡೆದಿದೆ.

ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ. (14) ಸಿಡಿಲು ಬಡಿದು ಮೃತಪಟ್ಟವರು.

ಈ ಕುರಿತು ಕಂದಾಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top