ಡಿವೈಡರ್‍ ಗೆ ಕಾರು ಡಿಕ್ಕಿ : ಪ್ರಯಾಣಿಕ ಮೃತ್ಯು

ನೆಲ್ಯಾಡಿ: ಕಾರೊಂದು ಡಿವೈಡರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಇಂದು ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ.

ಮೃತಪಟ್ಟ ಕಾರು ಪ್ರಯಾಣಿಕ ಕುಂಬ್ರ ನಿವಾಸಿ ಎನ್ನಲಾಗಿದೆ.

ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top