ಶೇಖಮಲೆ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿBy TEAM News Puttur / November 21, 2024 ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಖಮಲೆ ಎಂಬಲ್ಲಿ ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram