ರಾಷ್ಟ್ರಮಟ್ಟದ ಗಣಿತ ಮೇಳ – ಅಂಬಿಕಾ ವಿದ್ಯಾಲಯದ ಸಾನ್ವಿ ಜಿ. ಪ್ರಥಮ

ಪುತ್ತೂರು :  ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆಯಲ್ಲಿ ಬಪ್ಪಳಿಗೆಯ  ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಜಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಒರಿಸ್ಸಾದ – ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ರಾಷ್ಟ್ರಮಟ್ಟದ  ಗಣಿತ ಮೇಳ ಬಾಲ ವರ್ಗ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರಮಟ್ಟ ಸ್ಪರ್ಧೆ ನಡೆಯಿತು.

ಸಾನ್ವಿ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ , ಸುಮಿತ್ರ ದಂಪತಿ ಪುತ್ರಿ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top