ವಿಟ್ಲ : ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರವಿಪ್ರಕಾಶ್ ವಿಟ್ಲ ಆಯ್ಕೆಯಾದರು.
ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನೈತೊಟ್ಟು, ಉಪಾಧ್ಯಕ್ಷರಾದ ಸಂಗೀತ ಪಣೆಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರುಣಾಕರ ಹಾಗೂ ಸ್ಥಾಯಿ ಸಮಿತಿ ಸದಸ್ಯರಾದ ಅರುಣ್ ವಿಟ್ಲ ಅಶೋಕ್ ಶೆಟ್ಟಿ, ಹರೀಶ್, ಜಯಂತ , ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.
