ಜ.12 : ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ, ಧರ್ಮದೈವಗಳ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ದೈವಸ್ಥಾನದಲ್ಲಿ ಜ.12 ರಂದು ನಡೆಯಲಿರುವ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು.

ದೈವಸ್ಥಾನದಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಶೇವಿರೆ, ಅಧ್ಯಕ್ಷ ಯು. ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ ಕಗ, ಉಪಾಧ್ಯಕ್ಷ ಜಿನ್ನಪ್ಪ ಪೂಜಾರಿ ಮುರ, ತಿಮ್ಮಪ್ಪ ಗೌಡ ಪೋಳ್ಯ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top