ಕಾಪು ಬಡಗಬೆಟ್ಟು ಪಂಚಾಯಿತಿ ಸಾಮಾನ್ಯ ಸಭೆ

ಕಾಪು: ವಿಧಾನಸಭಾ ಕ್ಷೇತ್ರದ ಬಡಗಬೆಟ್ಟು ಪಂಚಾಯತಿನ ಸಾಮಾನ್ಯ ಸಭೆ ಇಂದು ನಡೆಯಿತು.

ಗ್ರಾಮ ಪಂಚಾಯತಿನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. 8 ಬಾರಿ ಆದರ್ಶ ಪಂಚಾಯತ್ ಪ್ರಶಸ್ತಿ ಪಡೆದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ ಸಲ್ಲಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top