ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ | ಆಟೋಟ ಸ್ಪರ್ಧೆ

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಾಣಿಯೂರು ಇದರ ಶತಮಾನೋತ್ಸವದ ಅಂಗವಾಗಿ ಆಟೋಟ ಸ್ಪರ್ಧೆ ನಾಣಿಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸಹಕಾರಿ ಸಂಘದ ವ್ಯಾಪ್ತಿಯ ನಾಣಿಲ ಶಾಲೆಗೆ ಸಂಬಂಧಪಟ್ಟ ಆಟೋಟ ಸ್ಪರ್ಧೆ ನಡೆಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರುಗಳಾದ ಸುಂದರ ದೇವಸ್ಯ, ವೀಣಾ ಅಂಬುಲ, ಶಾಲಾ ಮುಖ್ಯ ಶಿಕ್ಷಕ ಪದ್ಮಯ್ಯಗೌಡ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಪುರಂದರ ಅಂಬುಲ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು .































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top