ವೇಣೂರು ಬರ್ಕಜೆಯಲ್ಲಿ ನದಿಗೆ ಇಳಿದ ಮೂವರು ನೀರು ಪಾಲು !

ವೇಣೂರು ಬರ್ಕಜೆ ಎಂಬಲ್ಲಿ ಮೂವರು ಯುವಕರು ನೀರುಪಾಲಾದ ಘಟನೆ ಇಂದು ನಡೆದಿದೆ.

ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮ್ಮಿತ ಬಂದು ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ನೀರು ಪಾಲಾದವರು

ಸ್ಥಳೀಯ ಕುಟುಂಬದ ಮನೆಗೆ ನೆಂಟರಾಗಿ ಬಂದಿದ್ದ ಮೂವರು ನದಿಗೆ ಸ್ನಾನ ಮಾಡಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂವರು ಮೃತದೇಹ ನೀರಿನಿಂದ ಹೊರತೆಗೆಯಲಾಗಿದ್ದು. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top