ಪುತ್ತೂರು : ಭಾರತೀಯ ಜನತಾ ಪಾರ್ಟಿ 34 ನೆಕ್ಕಿಲಾಡಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಪುತ್ತೂರು ಗುರುವಾಯನೆಕೆರೆ ರಾಜ್ಯ ಹೆದ್ದಾರಿಯ 34 ನೆಕ್ಕಿಲಾಡಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿ ವಿಳಂಬವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಡಿ.2ರಂದು ಬೆಳಗ್ಗೆ 10 ಗಂಟೆಗೆ ಆದರ್ಶನಗರದ ಬಳಿ ಪ್ರತಿಭಟನೆ ನಡೆಯುತ್ತದೆ.
























