ಗುರುಪ್ರಕಾಶ್ ಅನಾರೋಗ್ಯದಿಂದ ನಿಧನBy TEAM News Puttur / November 30, 2024 ಪುತ್ತೂರು : ಅನಾರೋಗ್ಯದಿಂದ ಬಳಲುತ್ತಿದ್ದ ಗುರುಪ್ರಕಾಶ್ ನಿಧನರಾಗಿದ್ದಾರೆ. ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಕೆಲ ಸಮಯದಿಂದ ಅನಾರೋಗ್ಯವಾಗಿದ್ದರು. ಮೃತರು ತಾಯಿ , ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. Share this:WhatsAppTweetPrintEmailTelegram