ಕಟ್ಟಡವೊಂದರಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆBy TEAM News Puttur / December 4, 2024 ಉಪ್ಪಿನಂಗಡಿ: ಓರ್ವ ವ್ಯಕ್ತಿಯ ಮೃತದೇಹ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಪತ್ತೆಯಾಗಿದೆ. ಕಟ್ಟಡಕ್ಕೆ ನೀರು ಬಿಡಲು ಬಂದ ವೇಳೆ ಮೃತದೇಹ ಇರುವ ಶಂಕೆ ತಿಳಿದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಧಾವಿಸಿ, ತನಿಕೆ ನಡೆಸುತ್ತಿದ್ದಾರೆ. Share this:WhatsAppTweetPrintEmailTelegram