ಪುತ್ತೂರು: ರೋಟರಿ ಸಾಮೆತ್ತಡ್ಕ ನಡುವೆ ಇರುವ ತೋಡಿನಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಪತ್ತೆಯಾಗಿದೆ.
ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುರುತು ಪತ್ತೆ ಹಚ್ಚಿದ್ದಾರೆ.
ನಂದಕುಮಾರ್ ನಿನ್ನೆ ಸಂಜೆ ಬೊಳ್ಳಾರಿನಿಂದ ಕಾಣೆಯಾಗಿದ್ದರು. ಇಂದು ತೋಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.