ವಿಟ್ಲದ ಉದ್ಯಮಿ ಆತ್ಮಹತ್ಯೆBy TEAM News Puttur / December 7, 2024 ವಿಟ್ಲ : ವಿಟ್ಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮೃತರು ಇಬ್ಬರು ಮಕ್ಕಳು, ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. Share this:WhatsAppTweetPrintEmailTelegram