ಪುತ್ತೂರು: ಪುತ್ತೂರು ವಿನಾಯಕ ಪ್ಲವರ್ಸ್ ಮಾಲಕ ಕೆ. ಸೀತಾರಾಮ ಗೌಡ (52 , ಡಿ. 8ರಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ದರ್ಬೆ ಪರ್ಲಡ್ಕ ನಿವಾಸಿಯಾಗಿದ್ದು, ಸುಮಾರು 30 ವರ್ಷಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯ ದ್ವಾರದಲ್ಲಿ ಹೂವಿನ ಅಂಗಡಿಯಿಟ್ಟು ವ್ಯಾಪಾರ ನಡೆಸುತ್ತಿದ್ದರು.
ಮೃತರು ಪತ್ನಿ ಹೇಮಾವತಿ, ಮಕ್ಕಳಾದ ಅಂಕಿತಾ, ಯಕ್ಷಿತಾ ಅವರನ್ನು ಅಗಲಿದ್ದಾರೆ.