ಮಾಜಿ ಮುಖ್ಯಮಂತ್ರಿ ಎಸ್‍ ಎಂ ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು:  ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‍ ಎಂ ಕೃಷ್ಣ ನಿಧನದ ಹಿನ್ನಲೆ ಸರ್ಕಾರ ಡಿ.11 ರಂದು  ರಜೆ ಘೋಷಿಸಿದೆ.

ಈ ಹಿನ್ನಲೆ  ದಿನಾಂಕ 11-12-2024 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬದಲಾದ ಪರಿಷ್ಕ್ರತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ  ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top