ನಿಯಂತ್ರಣ ತಪ್ಪಿ ಕಾರು ಪಲ್ಟಿ

ಪುತ್ತೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

ಬುಧವಾರ ತಡರಾತ್ರಿ ಘಟನೆ ನಡೆದಿದೆ.

ಕಾರು ಸಂಪೂರ್ಣ ಜಖಂ ಗೊಂಡಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top