ರಾಜ್ಯದ ಜನತೆಗೆ ಬಿಗ್‍ ಶಾಕ್‍ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ‍್ಯತೆ

ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್‍ ಆಗಲಿದ್ದು, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಸರ್ಕಾರದಿಂದ ನೋಟಿಸ್ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ಮೊತ್ತ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ತೀರ್ಮಾನಿಸಿದ್ದು, ಇದೀಗ ನಂದಿನಿ ಹಾಲಿನ ದರ 44 ರೂ. 42 ರೂ.ಗೆ ಇಳಿಕೆಯಾಗಲಿದೆ ಎಂದು ಕೆಂಎಫ್ ಅಧ್ಯಕ್ಷ ಭೀಮನಾಯ್ಕ ತಿಳಿಸಿದ್ದಾರೆ.































 
 

ರಾಜ್ಯ ಸರ್ಕಾರವು ಕೆಲ ದಿನಗಳ ಹಿಂದೆ ಪ್ರತಿ ಲೀಟರ್‌ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಕೆಎಂಎಫ್ ಹಾಲಿನ ದರ 2 ರೂ. ಕಡಿತ ಮಾಡಲು ನಿರ್ಧರಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top