ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ.
ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಂ ಅವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.