ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾನುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರಿನ ಪಕ್ಷದ ಪ್ರಮುಖರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ಕಾರ್ಯದರ್ಶಿ ನಾಗೇಶ್‍ ಪ್ರಭು ಸೇರಿದಂತೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top