ಕಿಶೋರ್ ಕುಮಾರ್ ಪುತ್ತೂರು ಅವರ ಶಾಸಕರ ಭವನದಲ್ಲಿರುವ ಕೊಠಡಿಯಲ್ಲಿ ಪೂಜೆ, ಗೃಹಪ್ರವೇಶ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ಶಾಸಕರ ಭವನದ ಕೊಠಡಿಯಲ್ಲಿ ಪೂಜೆ ಮತ್ತು ಕೊಠಡಿ ಗೃಹ ಪ್ರವೇಶ ಕಾರ್ಯಕ್ರಮ ಇಂದು ನಡೆಯಿತು.

ವಿಧಾನ ಪರಿಷತ್ ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್, ಲಕ್ಣ್ಮೀಶ್ ಬಪ್ಪಳಿಗೆ ಪುತ್ತೂರು, ಪ್ರಕಾಶ್ ಮಲ್ಪೆ ಮತ್ತಿತರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡರು, ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top