ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಇಂದು ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.