ಕಬಕ ಮಸೀದಿ ಬಳಿ ಗುಡ್ಡಕ್ಕೆ ತಗುಲಿದ ಬೆಂಕಿBy TEAM News Puttur / January 24, 2025 ಪುತ್ತೂರು: ಪುತ್ತೂರಿನ ಹೊರವಲಯದ ಕಬಕ ಮಸೀದಿ ಎದುರಿನ ಗುಡ್ಡಕ್ಕೆ ಶುಕ್ರವಾರ ಸಂಜೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ರೈಲ್ವೆ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಸಹಕರಿಸಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram