ಪುತ್ತೂರು: ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ರಾಯಚೂರು ಸಿಟಿ ಕಮೀಷನರ್ ಆಗಿ ವರ್ಗಾವಣೆಗೊಂಡಿದ್ದಾರೆ.
ಭಾರತ ಸರಕಾರದ ಕಾರ್ಯದರ್ಶಿ ಟಿ.ಮಹಂತೇಶ್ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಅವರು ಪುತ್ತೂರು ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದು, ಉತ್ತಮ ಸೇವೆ ಸಲ್ಲಿಸುವ ಮೂಲಕ ಪುತ್ತೂರಿನ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.