ಮಂಡೆಕೋಲು ಗ್ರಾಮದ ಕನ್ಯಾನದಲ್ಲಿ ಮೃತ ಕಾಡಾನೆ ಪತ್ತೆBy TEAM News Puttur / January 26, 2025 ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. Share this:WhatsAppTweetPrintEmailTelegram