ಮಿತ್ತಬಾಗಿಲು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಹೊಡೆದು, ಗಾಡ್ರೇಜಿನಿಂದ ಸುಮಾರು 25,000 ರೂ. ಕಳವು ಮಾಡಿದ ಘಟನೆ ಜ. 29 ರಂದು ರಾತ್ರಿ ನಡೆದಿದೆ.
ಮಿತ್ತ ಬಾಗಿಲು ಗ್ರಾಮದ ಕಿಲ್ಲೂರಿನ ಯಶೋಧರ ಮತ್ತು ವೇದಾವತಿ ದಂಪತಿಯವರ ಮನೆಯಲ್ಲಿ ನಡೆದಿದೆ.
ಘಟನಾ ವಿರುದ್ದ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.