ಪುತ್ತೂರು: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಸಂಭ್ರಮಿಸಿತು.
ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿಂಡಿ ವಿತರಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು.
ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ವಿದ್ಯಾಗೌರಿ, ಸುರೇಶ್ ಆಳ್ವ, ಚಂದ್ರಶೇಖರ ಬಪ್ಪಳಿಗೆ,ಸಾಜ ರಾಧಾಕೃಷ್ಣ ಆಳ್ವ,ಪುರೊಷೋತ್ತಮ ಮುಂಗ್ಲಿಮನೆ,ರಾಜೇಶ್ ಬನ್ನೂರ್, ಅನಿಲ್ ತೆoಕಿಲ, ನಿತೇಶ್ ಶಾಂತಿವನ, ಯುವರಾಜ್ ಪೆರ್ವತೋಡಿ,ನಾಗೇಂದ್ರ ಬಾಳಿಗ, ಶಶಿಧರ್ ನಾಯಕ್, ಮೋಹನ್ ಪಕ್ಕಳ, ಸ್ವರ್ಣಲತಾ ಹೆಗ್ಡೆ,ಹರಿಪ್ರಸಾದ್, ನಾಗೇಶ್ ಮತ್ತಿತ್ತರರು ಉಪಸ್ಥಿತರಿದ್ದರು.