ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ.

ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top