ಪುತ್ತೂರು: ದರ್ಬೆಯಲ್ಲಿರುವ ರಿಲಾಯನ್ಸ್ ಡಿಜಿಟಲ್ ಎದುರು ಕಳೆದ 15 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ‘ಅವೆನ್ಯೂ ಕಂಪ್ಯೂಟರ್ಸ್’ ನವೀಕರಣಗೊಂಡು ಶುಕ್ರವಾರ ಶುಭಾರಂಭಗೊಂಡಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಶುಭ ಹಾರೈಸಿದರು.
ಸಂಸ್ಥೆಯ ಮಾಲಕ ಅನಿಲ್ ಕುಮಾರ್ ಒತ್ತೆಮುಂಡೂರು ಮಾಜಿ ಶಾಸಕರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪುರುಷೋತ್ತಮ ಮುಂಗ್ಲಿಮನೆ ಉಪಸ್ಥಿತರಿದ್ದರು.