ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆಮನಸೋ ಇಚ್ಚೆ ಬಂದಂತೆ ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ.
ನವೀನ್ ಎಂಬುವವರಿಗೆ ಸೇರಿದ ಕರು ಇದಾಗಿದೆ.
ನೋವಿನಿಂದ ಬಳಲುತ್ತಿದ್ದ ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.