ಎಣ್ಮೂರು ಗ್ರಾಮದ ಹೇಮಳ ಭ್ರಮರಾಂಭಿಕಾ ನಿಲಯದ ದಿ. ರಾಮಣ್ಣ ಗೌಡರ ಪತ್ನಿ ಶ್ರೀಮತಿ ಯಮುನಾ ಫೆ. 18ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಜಾಗವನ್ನು ದಾನವಾಗಿ ನೀಡಿದ ಕೊಡುಗೈ ದಾನಿ
ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಕೆ ಹೇಮಳರ ಮನೆಯಲ್ಲಿ ವಾಸವಾಗಿದ್ದರು.
ಮೃತರು ಪುತ್ರಿ ಕಾವ್ಯ ಬಾಲಕೃಷ್ಣ ಗೌಡ ಕುರ್ಮಕೋಡಿ ಶ್ರೀ ರಾಮ್ ಇಂಡಸ್ತ್ರಿ ಬೆಳ್ಳಾರೆ, ಮೊಮ್ಮಕಳು ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.