ಹಾಲು ಸಾಗಾಟದ ವಾಹನ ಪಲ್ಟಿ

ಬೆಳ್ತಂಗಡಿ:  ಮಾಲಾಡಿಯ ಕೊದಬೈಲು ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಅರ್ತಿಲ ಎಂಬಲ್ಲಿ ಹಾಲು ಸಾಗಾಟದ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ.

ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ನಂದಿನಿ ಹಾಲಿನ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top