ಎಪಿಎಂಸಿ ರಸ್ತೆಯಲ್ಲಿ ಸರಣಿ ಕಳ್ಳತನ

ಪುತ್ತೂರು : ಆದರ್ಶ ಆಸ್ಪತ್ರೆಯ ಬಳಿ ಇರುವ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಕಳವು ಮಾಡಿರುವುದಾಗಿ ಇಂದು ಬೆಳಗ್ಗೆ ಮಾಹಿತಿ ಲಭಿಸಿದೆ.

ಘಟನೆಗೆ ಸಂಬಂಧಿಸಿ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

































Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top