ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ | ಜಾನುವಾರುಗಳ ಮೇವು ಸಾಗಾಟದ ಟೆಂಪೋBy TEAM News Puttur / February 26, 2025 ಬೆಳ್ತಂಗಡಿ: ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಿನ್ನೆ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ನಡೆದಿದೆ. ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. Share this:WhatsAppTweetPrintEmailTelegram