ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು ಫೆ, 27ರಂದು ಆನ್ಲೈನ್ ಮೂಲಕ ಪ್ರಾರಂಭವಾಗಿದೆ.

 ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ.

ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು, ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top