ಸುಳ್ಯ: ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಿಜಾಪುರ ಮೂಲದ ಕೃತಿಕಾ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆ ಹಿಂದೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯೊರ್ವನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು,. ಸುಳ್ಯ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.