ಮೊಗಪೆ ಮನೆಯಲ್ಲಿ ಮಾ. 6 ಗುರುವಾರ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಆರ್ ಪಿ ಕ್ರಿಯೆಷನ್ ಅರ್ಪಿಸುವ ಕೇಪುಲ ಪ್ರಿಯೆ ತುಳು ಭಕ್ತಿ ಗೀತೆಯನ್ನು ಬಿಡುಗಡೆಗೊಳಿಸಲಾಯಿತು.
ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವಕ್ಕೆ ಭಕ್ತಾದಿಗಳು ಆಗಮಿಸಿ, ದೈವದೇವರ ಪ್ರಸಾದವನ್ನು ಸ್ವೀಕರಿಸಿದರು.