ಉಪ್ಪಿನಂಗಡಿ ನದಿಯಲ್ಲಿ  ವ್ಯಕ್ತಿಯೋರ್ವನ ಶವ ಪತ್ತೆ

ಉಪ್ಪಿನಂಗಡಿ : ಉಪ್ಪಿನಂಗಡಿ ನದಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಇಂದು ನಡೆದಿದೆ.

ಸ್ಥಳೀಯರು ನೀಡಿದ ಮಾಹಿತಿ ಬಳಿಕ, ಸ್ಥಳಕ್ಕೆ ಪೊಲೀಸರು ಹಾಗೂ ಅಗತ್ಯ ತಂಡಗಳು ತೆರಳಿ ಶವವನ್ನು ಹೊರತೆಗೆದಿದ್ದಾರೆ.

ಶವದ ಗುರುತಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top