ದಾರಿ ಕೇಳುವ ನೆಪದಲ್ಲಿ ಚಿನ್ನ ಕದ್ದು ಪರಾರಿ

ಪುತ್ತೂರು : ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರವನ್ನು  ಎಳೆದು ಕದ್ದೊಯ್ದು ಪರಾರಿಯಾಗಿರುವ ಘಟನೆ ಪುತ್ತೂರಿನ ರಾಗಿಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಬೈಕ್ ನಲ್ಲಿ ಅಪರಿಚಿತ ವ್ಯಕ್ತಿಯೋರ್ವ ದಾರಿ ಕೇಳಿದ್ದಾನೆ. ಈ ಸಂದರ್ಭ ದಾರಿ ಹೇಳಲು ಬಂದ ವ್ಯಕ್ತಿಯ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್ ನಲ್ಲಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top