ಮೂಡುಬಿದಿರೆ ನಗರ ಬಜರಂಗದಳ ಸಂಯೋಜಕ ವಿಜೇಶ್‍ ಕುಮಾರ್ ನಿಧನ

ಮೂಡುಬಿದಿರೆ : ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜೇಶ್ ಕುಮಾರ್ (30 ) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಗಳವಾರ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಜೇಶ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಅವರು ಕೊನೆಯುಸಿರೆಳೆದರು.

 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top