ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತBy TEAM News Puttur / March 14, 2025 ಪುತ್ತೂರು: ಬೈಕ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ನುಜ್ಜು ಗುಜ್ಜಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Share this:WhatsAppTweetPrintEmailTelegram