ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಶರಣು

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ನಡೆದಿದೆ .

ಮೃತಪಟ್ಟ ಮಹಿಳೆಯನ್ನು ರೇವತಿ (51) ಎನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
ನ್ಯೂಸ್‌ಪುತ್ತೂರು.ಕಾಂ ವಾಟ್ಸಪ್‌ ಗ್ರೂಪ್‌ಗೆ ಸೇರಿ